Death
Leopard Attacks: ರೈತನ ಮೇಲೆ ಚಿರತೆ ದಾಳಿ: ಬಾವಿಗೆ ಬಿದ್ದು ರೈತ ಚಿರತೆ ಇಬ್ಬರೂ ಸಾವು
Leopard Attacks:ಮಹಾರಾಷ್ಟ್ರದ ನಾಸಿಕ್‌ನಲ್ಲಿ ಚಿರತೆಯೊಂದು ರೈತನ ಮೇಲೆ ದಾಳಿ ಮಾಡಿದೆ. ಆಗ ಚಿರತೆಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹೋರಾಟದಲ್ಲಿ ಚಿರತೆ ಹಾಗೂ ರೈತ ಇಬ್ಬರೂ ಬಾವಿಗೆ ಬಿದ್ದು ಸಾವನ್ನಪ್ಪಿದಂತಹ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆ ಸವ್ತಾ ಮಲಿ…
