ಮಂಗಳವಾರ, 27 ಅಕ್ಟೋಬರ್ 2026
Trending

license cancelled

News

Kerala: ಆಂಬುಲೆನ್ಸ್ ಗೆ ದಾರಿ ಬಿಡದೆ ದರ್ಪ – ಇನ್ಮುಂದೆ ಆ ವ್ಯಕ್ತಿ ಜೀವನದಲ್ಲೇ ಗಾಡಿ ಓಡಿಸಲು ಸಾಧ್ಯವಿಲ್ಲ ನೋಡಿ !!

Kerala: ಆಂಬ್ಯೂಲೆನ್ಸ್ ಸೈರನ್‌ ಕೇಳಿದಾಗ ಎಂಥವರಿಗೂ ಒಂಥರಾ ಆಗುತ್ತೆ, ಯಾವ ಜೀವ ಆಪತ್ತಿನಲ್ಲಿದೆಯೋ ಎಂದು ಯೋಚಿಸುತ್ತೇವೆ, ಎಂಥದ್ದೇ ಟ್ರಾಫಿಕ್ ಜಾಮ್‌ ಇರಲಿ ಆಂಬ್ಯೂಲೆನ್ಸ್ ಸೈರನ್‌ ಕೇಳಿದ ತಕ್ಷಣ ಆ ಗಾಡಿ ಹೋಗಲು ಟ್ರಾಫಿಕ್ ಕ್ಲಿಯರ್ ಮಾಡಲಾಗುವುದು, ಗಾಡಿಯಲ್ಲಿರುವ ವ್ಯಕ್ತಿಗೆ ಒಂದೊಂದು ನಿಮಿಷವೂ ಮುಖ್ಯ ಆಗಿರುತ್ತದೆ.