ಶನಿವಾರ, 24 ಅಕ್ಟೋಬರ್ 2026

Linguistic harmony

National

Amit Shah: ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲೇ ಪತ್ರ ವ್ಯವಹಾರ: ಅಮಿತ್‌ ಶಾ ಮಹತ್ವದ ಘೋಷಣೆ

Amit Shah: ಹಿಂದಿ ಹೇರಿಕೆ ಮಾಡಲಾಗುತ್ತದೆ ಎಂದು ಆರೋಪ ಮಾಡುವವರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಶುಕ್ರವಾರ ರಾಜ್ಯ ಸಭೆಯಲ್ಲಿ ತಿರುಗೇಟು ನೀಡಿದ್ದಾರೆ