ಮದ್ಯ ನಿಷೇಧಿಸಿದ್ರೆ ಒಳಿತಿಗಿಂತ ಕೆಡುಕೇ ಹೆಚ್ಚು – ಸುಪ್ರೀಂ ಕೋರ್ಟ್ ಅಭಿಪ್ರಾಯ
ಸಂಪೂರ್ಣ ಮದ್ಯ ನಿಷೇಧ ಜಾರಿಗೊಳಿಸುವುದರಿಂದ ಸಮಸ್ಯೆ ಕಡಿಮೆಯಾಗುವ ಬದಲು ಹೆಚ್ಚಾಗುವುದೇ ಹೆಚ್ಚು ಎಂದು ಸುಪ್ರೀಂಕೋರ್ಟ್ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಸಮಾಜದಲ್ಲಿ ಸಂಪೂರ್ಣ ಮದ್ಯ ನಿಷೇಧ ಜಾರಿಗೊಳಿಸುವುದರಿಂದ ಮೂಲ ಸಮಸ್ಯೆ ಪರಿಹಾರವಾಗುವುದಿಲ್ಲ. ಬದಲಾಗಿ, ಇದರಿಂದ ಇತರ ಗಂಭೀರ ಸಮಸ್ಯೆಗಳು ಹಾಗೂ…








