ಶನಿವಾರ, 24 ಅಕ್ಟೋಬರ್ 2026

liquor banned in these cities

ದಕ್ಷಿಣ ಕನ್ನಡ

Dakshina Kannada: ದ.ಕ; ಜೂನ್‌ 1-3 ರ ಮಧ್ಯರಾತ್ರಿವರೆಗೆ ಜಿಲ್ಲೆಯಾದ್ಯಂತ ಮದ್ಯ ನಿಷೇಧ- ಜಿಲ್ಲಾಧಿಕಾರಿ ಆದೇಶ

Dakshina Kannada: ಜೂನ್‌ 01 ರಂದು ಸಂಜೆ 4 ಗಂಟೆಯಿಂದ ಜೂನ್‌ 03 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ಅವರು ಆದೇಶ ಮಾಡಿದ್ದಾರೆ. 

latest

ಮದ್ಯಪ್ರಿಯರಿಗೆ ಬಿಗ್‌ ಶಾಕಿಂಗ್‌..!ಈ ಮೂರು ಜಿಲ್ಲೆಗಳಲ್ಲಿ ಮದ್ಯದಂಗಡಿ ಬಂದ್

ವಿಶಾಖಪಟ್ಟಣಂ, ವಿಜಯನಗರಂ ಮತ್ತು ಶ್ರೀಕಾಕುಳಂ ಜಿಲ್ಲೆಗಳಲ್ಲಿ ಶಿಕ್ಷಕರು ಮತ್ತು ಪದವೀಧರ ಎಂಎಲ್ಸಿ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಮದ್ಯದಂಗಡಿಗಳು ಮೂರು ದಿನಗಳವರೆಗೆ ಮುಚ್ಚಲ್ಪಡುತ್ತವೆ.