ಮನೆಯಲ್ಲಿ ಮದ್ಯ ಇಟ್ಟುಕೊಳ್ಳುವ ನಿಯಮ ಬದಲು, ಸ್ವಿಗ್ಗಿಯಲ್ಲೂ ಸಿಗುತ್ತಾ ಪೆಗ್ಗು?
ಸುವರ್ಣ ವಿಧಾನಸೌಧ: ಕರಾವಳಿ ತೀರದ ಪ್ರದೇಶಗಳಲ್ಲಿ ಕದ್ದುಮುಚ್ಚಿ ಮದ್ಯ ಮಾರಾಟ ನಡೆಯುತ್ತಿದೆ. ಅದನ್ನು ತಪ್ಪಿಸಲು ಅಧಿಕೃತವಾಗಿಯೇ ಪರವಾನಗಿ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇದೀಗ ಮನೆಯಲ್ಲಿ 7…




