News
ಮಂಗಳೂರಲ್ಲಿ ಸಚಿವ ಸಂಪುಟ ಸಭೆ- BJP ಯಿಂದ CM ಗೆ 44 ಬೇಡಿಕೆಗಳ ಪಟ್ಟಿ ಸಲ್ಲಿಕೆ!!
ಮಂಗಳೂರಿನಲ್ಲಿ ಸೆ. 18ರಂದು ಸಚಿವ ಸಂಪುಟದ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಶನಿವಾರ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲೆಗೆ ಸಂಬಂಧಿಸಿದಂತೆ 44 ಅಂಶಗಳನ್ನೊಳಗೊಂಡ ಬೇಡಿಕೆ ಪಟ್ಟಿ ಸಲ್ಲಿಸಿದೆ. ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ…

