International
ಬಟ್ಟೆಯೊಳಗೆ 52 ಹಲ್ಲಿ ಮತ್ತು 9 ಹಾವುಗಳನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ವ್ಯಕ್ತಿ ಅರೆಸ್ಟ್!! | ಆತನ ಪ್ಯಾಂಟ್, ಜಾಕೆಟ್ ಅನ್ನು ತಪಾಸಣೆ ಮಾಡಿ ಬೆಚ್ಚಿಬಿದ್ದ ಖಾಕಿ
ಬಟ್ಟೆಯೊಳಗೆ ಕದ್ದುಮುಚ್ಚಿ ಚಿನ್ನ ಸಾಗಿಸುತ್ತಿದ್ದ ಅದೆಷ್ಟೋ ಮಂದಿ ಸಿಕ್ಕಿಬಿದ್ದಿದ್ದಾರೆ. ಆದರೆ ಇಲ್ಲಿ ಬಟ್ಟೆಯೊಳಗೆ 52 ಹಲ್ಲಿ ಮತ್ತು 9 ಹಾವುಗಳನ್ನು ಅಡಗಿಸಿಟ್ಟುಕೊಂಡು ಗಡಿ ದಾಟುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. 30 ವರ್ಷದ ವ್ಯಕ್ತಿ…


