30 ಸಾವಿರ ರೂಪಾಯಿಯಿಂದ ಪ್ರಾಣವನ್ನೇ ಕಳೆದುಕೊಂಡ ದಂಪತಿ!
ಸುಲಭವಾಗಿ ಸಾಲ ನೀಡುತ್ತೇವೆ ಎಂಬ ಭರವಸೆಯೊಂದಿಗೆ ಜನರನ್ನು ಬ್ಲಾಕ್ ಮೇಲ್ ಮಾಡುತ್ತಿರುವ ಅದೆಷ್ಟೋ ಲೋನ್ ಆಪ್ ಗಳು ಜನರ ಪ್ರಾಣವನ್ನೇ ಹಿಂಡುತ್ತಿದೆ. ಇದೀಗ ಅದೇ ಸಾಲಿಗೆ ಮತ್ತೊಂದು ಪ್ರಕರಣ ಸೇರ್ಪಡೆಗೊಂಡಿದೆ. ಹೌದು. 30 ಸಾವಿರ ರೂಪಾಯಿಗಾಗಿ ಲೋನ್ ಆಪ್…





