New rule: 2026ರ ಜನವರಿಯಿಂದ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಮಹತ್ವದ ಬದಲಾವಣೆ
New rule: ಹೊಸ ವರ್ಷ ಆರಂಭವಾಗುತ್ತಿದ್ದಂತೆ ವಿವಿಧ ಕ್ಷೇತ್ರಗಳಲ್ಲಿ ಒಂದಷ್ಟು ಬದಲಾವಣೆಯಾಗುತ್ತವೆ. ಅದು ನಮ್ಮ ದೈನಂದಿನ ಜೀವನ ಮತ್ತು ಕೆಲಸಗಳ ಮೇಲೆಯೂ ನೇರವಾಗಿ ಪರಿಣಾಮ ಬೀರುತ್ತವೆ. ಅಂತಹವುಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರವೂ ಒಂದು. ಸಾಲ, ಹಣಕಾಸಿನ ವ್ಯವಹಾರದ ಮೂಲವಾಗಿರುವ ಬ್ಯಾಂಕಿಂಗ್…









