ಸೋಮವಾರ, 26 ಅಕ್ಟೋಬರ್ 2026
Trending

Logo

News

ನೂತನವಾಗಿ ನಿರ್ಮಾಣಗೊಳ್ಳಲಿರುವ ಪುತ್ತೂರು ವೈದ್ಯಕೀಯ ಕಾಲೇಜಿಗೆ ಲೋಗೋ, ಟ್ಯಾಗ್‌ಲೈನ್ ಆಹ್ವಾನ

ಪುತ್ತೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್‌ ಕುಮಾ‌ರ್ ರೈ ಅವರ ಕನಸಿನ ಮಹತ್ವಾಕಾಂಕ್ಷಿ ಯೋಜನೆಯಾದ ‘ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆ’ಗೆ ಸೂಕ್ತವಾದ ಲೋಗೋ ಹಾಗೂ ಟ್ಯಾಗ್‌ಲೈನ್ (ಧೈಯವಾಕ್ಯ) ವಿನ್ಯಾಸಗೊಳಿಸಲು ಸಾರ್ವಜನಿಕರಿಂದ ಸೃಜನಾತ್ಮಕ ಪ್ರಸ್ತಾಪಗಳನ್ನು ಆಹ್ವಾನಿಸಲಾಗಿದೆ.…