ಸೋಮವಾರ, 26 ಅಕ್ಟೋಬರ್ 2026
Trending

Lok Adalat program

News

Mangaluru: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.12 ರಂದು ಲೋಕ ಅದಾಲತ್ ಕಾರ್ಯಕ್ರಮ!

Mangaluru: “ತ್ವರಿತ ನ್ಯಾಯಕ್ಕಾಗಿ” ಎಂಬ ಘೋಷ ವಾಕ್ಯ ದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ವ್ಯಾಜ್ಯ ಇತ್ಯರ್ಥ ಪಡಿಸಿ ಕೊಳ್ಳಿರಿ ಎನ್ನುವ ಮೂಲಕ, ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯ ಕ್ರಮ ಜು.12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ.