ಮಂಗಳವಾರ, 27 ಅಕ್ಟೋಬರ್ 2026
Trending

Lokayukta Conducts Statewide Raids on Houses of 7 Karnataka Official

News

Dakshina Kannada : ಬೆಳ್ಳಂಬೆಳಗ್ಗೆ 40 ಕಡೆ ಲೋಕಾಯುಕ್ತ ದಾಳಿ; ಸರ್ವೆ ಮೇಲ್ವಿಚಾರಕ ಮಂಜುನಾಥ್‌ ಮನೆ, ಕಚೇರಿ ಮೇಲೆ ದಾಳಿ, ಮಹತ್ವದ ದಾಖಲೆ ವಶ

Lokayukta Raids: ಲೋಕಾಯುಕ್ತ ಇಂದು ಬೆಳ್ಳಂಬೆಳಗ್ಗೆ 40 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದೆ. ಬೆಂಗಳೂರು, ಮಂಗಳೂರು, ಯಾದಗಿರಿ, ವಿಜಯಪುರ, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 7 ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಹಾಗೂ ಇತರೆ ನೆಲೆಗಳ ಮೇಲೆ ದಾಳಿ ಮಾಡಲಾಗಿದೆ.