ಶನಿವಾರ, 24 ಅಕ್ಟೋಬರ್ 2026

Lokayukta Raid

News

Lokayukta Raid: ಬೆಳ್ಳಂಬೆಳಗ್ಗೆ ಲೊಕಾಯುಕ್ತ ಅಧಿಕಾರಿಗಳ ದಾಳಿ – ಏಕಕಾಲದಲ್ಲಿ ಹಲವು ಭ್ರಷ್ಟ ಅಧಿಕಾರಿಗಳಿಗೆ ಶಾಕ್

Lokayuktha Raid: ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

News

Corruption: ಲಂಚ ಪಡೆಯಲು ಕೈ ನೀಡಿದಾಗಲೇ ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ

Corruption: 300 ಲಂಚ ಪಡೆಯುತ್ತಿರುವಾಗ ಲೋಕಾಯುಕ್ತರ ಬಲೆಗೆ ರೆಡ್ ಹ್ಯಾಂಡ್ ಆಗಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಿಲುಕಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

News

Lokayukta Raid: ಬೆಳ್ಳಂಬೆಳಗ್ಗೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ: ಉಡುಪಿಯಲ್ಲೂ ಭ್ರಷ್ಟ ಅಧಿಕಾರಿಗೆ ಶಾಕ್ ‌

Lokayukta Raids: ಕರ್ನಾಟಕದಲ್ಲಿ ಇಂದು ಮೇ 31 ರಂದು ಲೋಕಾಯುಕ್ತ ಸರಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ. ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದೆ.

Karnataka State Politics Updates

Bengaluru: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ :‌ 13 ಸರ್ಕಾರಿ ಅಧಿಕಾರಿಗಳ 60 ಸ್ಥಳಗಳ ಮೇಲೆ ದಾಳಿ

Bengaluru: ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 13 ಸರ್ಕಾರಿ ಅಧಿಕಾರಿಗಳ 60 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ದಕ್ಷಿಣ ಕನ್ನಡ

Sullia: ಆರಂತೋಡು ಗ್ರಾಮದ ವಿಎ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ!

Sullia: ಗ್ರಾಮ ಅಡಳಿತಾಧಿಕಾರಿ (VA) ಮಿಯಸಾಬ್ ಮುಲ್ಲ ಅವರು ಲಂಚ ಪಡೆಯುತ್ತಿದ್ದ ಸಂದರ್ಭ ನೇರವಾಗಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.

News

Lokayukta Raid: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆಗೆ ಐಟಿ ದಾಳಿ : ಗಿಡದಲ್ಲಿತ್ತು ಒಂದು ಕೋಟಿ ರೂ.

ಈ ಮಧ್ಯೆ ಐಟಿ ಅಧಿಕಾರಿಗಳು ಮಾಹಿತಿ ಮೇರೆಗೆ ಅಭ್ಯರ್ಥಿಗಳ ಮನೆಗೆ ದಾಳಿ ನಡೆಸಿ ಕಂತೆ ಕಂತೆ ನೋಟು ವಶಪಡಿಸಿಕೊಳ್ಳುತ್ತಿದ್ದಾರೆ.

latest

Lokayukta Raid: ಈ BBMP ಅಧಿಕಾರಿ ಬಳಿ ಇವೆ 400 ಬ್ಲೇಸರ್, ಅವುಗಳ ಬೆಲೆ ಕೇಳಿದ್ರೆ ಬೆವೆತು ಹೋಗ್ತೀರಾ !

ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕವು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಗಂಗಾಧರಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುತ್ತಿದೆ.