News
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿ!
Mangaluru: ಕರ್ನಾಟಕ ಲೋಕಾಯುಕ್ತ ಮಂಗಳೂರು (Mangaluru) ವಿಭಾಗದ ತಂಡವು ಶುಕ್ರವಾರ ಪಿಲಿಕುಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು, ಈ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳನ್ನು ಪತ್ತೆ ಹಚ್ಚಿದೆ. ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್…

