ಮಂಗಳವಾರ, 27 ಅಕ್ಟೋಬರ್ 2026
Trending

Lorry car accident

News

Accident: ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು!

Accident: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ನಡೆದಿದೆ.