ಮಂಗಳವಾರ, 27 ಅಕ್ಟೋಬರ್ 2026
Trending

Loss to Pakistan due to heavy rain

Interesting

ಮಳೆಯಿಂದ ಪಾಕ್ ಗೆ ಆದ ನಷ್ಟ ಕೇಳಿದ್ರೆ ಶಾಕ್ ಆಗ್ತೀರಾ!

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇತ್ತೀಚಿಗೆ ಸುರಿದ ಭಾರಿ ಮುಂಗಾರು ಮಳೆ ಮತ್ತು ಪ್ರವಾಹದಿಂದ 6.7 ಲಕ್ಷ ಕೋಟಿ ಪಾಕಿಸ್ತಾನಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ವಿಶ್ವ ಸಂಸ್ಥೆ ಅಂದಾಜಿಸಿದೆ. ಪ್ರಸಕ್ತ ಹಣಕಾಸು ವರ್ಷ ಪಾಕ್ನ ಆರ್ಥಿಕ ಬೆಳವಣಿಗೆ ದರ…