lottery winner: 500 ರೂ ಸಾಲ ಮಾಡಿ, ಲಾಟರಿ ಟಿಕೆಟ್ ಕೊಂಡವನಿಗೆ 11 ಕೋಟಿ ಭಾಗ್ಯ
lottery winner: ಸ್ನೇಹಿತನಿಂದ 500 ರೂಪಾಯಿ ಸಾಲ ಪಡೆದು ಲಾಟರಿ ಟಿಕೆಟ್ ಖರೀದಿಸಿದ ಜೈಪುರದ ತರಕಾರಿ ಮಾರಾಟಗಾರ ಅಮಿತ್ ಸೆಹ್ರಾ ಅವರಿಗೆ 11 ಕೋಟಿ ರೂಪಾಯಿ ಮೊತ್ತದ ಪಂಜಾಬ್ ರಾಜ್ಯ ಲಾಟರಿ ಒಲಿದಿದೆ. ದೀಪಾವಳಿ ಅಂಗವಾಗಿ ಈ ಲಾಟರಿಯನ್ನು…



