ಕೊಕ್ಕಡ : ಆಟೋಚಾಲಕನ ಲವ್ ಜಿಹಾದ್ ಪ್ರಕರಣ ಹಿನ್ನೆಲೆ | ಹಿಂದೂಯೇತರ ವಾಹನಗಳಿಗೆ ಸೌತಡ್ಕ ದೇವಸ್ಥಾನಕ್ಕೆ ಪ್ರವೇಶ ನಿಷೇಧ
ಬಯಲು ಗಣಪನಿರುವ ಪುಣ್ಯ ಕ್ಷೇತ್ರ ಸೌತಡ್ಕ ದೇವಸ್ಥಾನಕ್ಕೆ ಹಿಂದೂಯೇತರರ ವಾಹನಗಳು ಪ್ರವೇಶಿಸಬಾರದು ಎಂದು ಸೌತಡ್ಕದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಹಿಂದೂಗಳ ಶ್ರದ್ಧಾ ಕೇಂದ್ರವಾದ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯ ಕೋಮಿನನವರು ಪ್ರವೇಶವನ್ನು ಮಾಡಿ ಭಕ್ತಾಧಿಗಳೊಂದಿಗೆ ಲವ್ ಜಿಹಾದ್ ಹಾಗೂ ದುಷ್ಕೃತ್ಯ…










