ಸೋಮವಾರ, 26 ಅಕ್ಟೋಬರ್ 2026
Trending

Love marriage

Crime

21 ವರ್ಷ ತುಂಬಲಿ ಈಗ ಮದುವೆ ಬೇಡ ಎಂದ ತಂದೆಯ ಗುಂಡಿಟ್ಟು ಕೊಂದ 18ರ ಮಗ

ಪ್ರೀತಿಸಿದ ಹುಡುಗಿಯನ್ನು ಈ ಕೂಡಲೇ ಮದುವೆ ಮಾಡುವಂತೆ ಪಟ್ಟು ಹಿಡಿದ 18 ವರ್ಷದ ಮಗನಿಗೆ 21 ವರ್ಷ ತುಂಬುವವರೆಗೆ ಕಾಯು ಎಂದು ಹೇಳಿದ ತಂದೆಯನ್ನೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಚಂಢೀಗಢದ ಸೆಕ್ಟರ್‌ 22 ರಲ್ಲಿ ನಡೆದಿದೆ. ನಿತಿನ್‌…

Death

Hyderabad : ಪ್ರೀತಿಸಿ ಮದುವೆಯಾದ ಒಂದೇ ತಿಂಗಳಿಗೆ ಸಾಫ್ಟ್‌ವೇರ್ ಇಂಜಿನಿಯರ್ ಆತ್ಮಹತ್ಯೆ!!

Hyderabad : ಗಂಡನ ಮನೆಯಲ್ಲಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಮದುವೆಯಾದ ಒಂದೇ ತಿಂಗಳಿಗೆ ಸಾಫ್ಟ್ವೇರ್ ಇಂಜಿನಿಯರ್ ಒಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್‌ನ ಮಿಯಾಪುರ್‌ನಲ್ಲಿ ಈ ಘಟನೆ ನಡೆದಿದೆ. ಮೂಲತಃ ಬಿಹಾರದವರಾದ ಇಶಿತಾ…

News

Kadaba: ಕಡಬ: 4 ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ

Kadaba: ನಾಲ್ಕು ತಿಂಗಳ ಹಿಂದೆಯಷ್ಟೇ ರಿಜಿಸ್ಟರ್ ಮದುವೆಯಾಗಿ ಪತಿ ಜೊತೆಗೆ ವಾಸವಿದ್ದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿಯಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರಿ ಶಿಲ್ಪಾ (28ವ.)…

latest

Marriage: ಇನ್ನು ಮುಂದೆ ಪರ್ಮಿಷನ್ ಇಲ್ಲದೇ ಓಡಿ ಹೋಗಿ ಲವ್ ಮ್ಯಾರೇಜ್ ಆಗುವಂತಿಲ್ಲ, ಹೊಸ ಮಸೂದೆ

Marriage: ಓಡಿ ಹೋದರೂ, ಲವ್ ಮ್ಯಾರೇಜ್‌ಗೂ ಬೇಕು ಅನುಮತಿ, ಹೊಸ ಮದುವೆ ನೀತಿ ಮಸೂದೆ, ಪೋಷಕರ ಅನುಮತಿ ಸಿಗದಿದ್ದರೆ, ಲೆವಲ್ 2 ಆಫೀಸ್ ಪರಿಶೀಲನೆ ನಡೆಸಲಿದ್ದಾರೆ. ಆಫೀಸರ್ ಅಪ್ರೋವ್ ನೀಡಿದರೆ ಮಾತ್ರ ಮದುವೆ ಸಾಧ್ಯ. ಪೋಷಕರ ಒಪ್ಪಿಗೆ ಇಲ್ಲ…

International

Viral photo: ಡಿವೋರ್ಸ್ ಮೊದಲು ಹಾಗೂ ನಂತರ: ವಿಚ್ಛೇದಿತನ ಟ್ಯಾಟೂ ಫೋಟೋ ಭಾರಿ ವೈರಲ್

Viral photo: ಮದುವೆಗೂ ಮುನ್ನ ಪ್ರೇಯಸಿಯ ಫೋಟೋವನ್ನು ತೋಳಿನ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದ ಯುವಕ, ವಿಚ್ಛೇದನದ ನಂತರ ಅದೇ ಟ್ಯಾಟೂವನ್ನು ಗೊರಿಲ್ಲಾದ ಚಿತ್ರವಾಗಿ ಪರಿವರ್ತಿಸಿದ್ದಾನೆ. ಈ ಮೊದಲು ಮತ್ತು ನಂತರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೀತಿಯಲ್ಲಿ…

Crime

ಪ್ರೇಮ ವಿವಾಹದ ವಿಚಾರದಲ್ಲಿ ಕುಟುಂಬಗಳ ನಡುವೆ ಘರ್ಷಣೆ: ಕೋಪದಲ್ಲಿ ವ್ಯಕ್ತಿಯ ಮೂಗು ಕತ್ತರಿಸಿದ ಜನ

ರಾಜಸ್ಥಾನದ ಬಾರ್ಮರ್‌ನಲ್ಲಿ ಬುಧವಾರ ರಾತ್ರಿ ಪ್ರೇಮ ವಿವಾಹದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಿಳೆಯ ಕಡೆಯವರು ಮೊದಲು ಹಲ್ಲೆ ನಡೆಸಿ, ಆ ವ್ಯಕ್ತಿಯ ಅಣ್ಣನ ಮೂಗನ್ನು ಹರಿತವಾದ ಆಯುಧದಿಂದ ಕತ್ತರಿಸಿದ್ದಾರೆ. ಪ್ರತೀಕಾರವಾಗಿ,…

Death

Chikkaballapur: ಪ್ರೀತಿಸಿ ಮದುವೆಯಾದ ಅಣ್ಣ-ತಂಗಿ? ಮನೆಯವರಿಂದ ಶಾಕ್!

Chikkaballapur: ಪ್ರೀತಿಸಿ ಮದುವೆಯಾಗಿ (Love Marriage) ಮನಗೆ ಬಂದ ಜೋಡಿಗೆ ಯುವಕನ ಮನೆಯವರು ಶಾಕ್‌ ಕೊಟ್ಟಿದ್ದಾರೆ.ವರಸೆಯಲ್ಲಿ ನೀವಿಬ್ಬರು ಅಣ್ಣ-ತಂಗಿ ಆಗಬೇಕು, ಮದುವೆಗೆ ನಾವ್ ಒಪ್ಪಲ್ಲ ಅಂತ ಶಾಕ್ ಕೊಟ್ಟಿರೋ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ…

News

Udupi: ಪ್ರೀತಿಗೆ ಮನೆಯವರ ವಿರೋಧ: ಕೇರಳದಲ್ಲಿ ಮನೆ ಬಿಟ್ಟು ಹೋಗಿದ್ದ ಜೋಡಿ ಉಡುಪಿಯಲ್ಲಿ ಪತ್ತೆ!

Udupi: ಕೇರಳದ ಕುಂಬಳೆಯಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಗೆ ಮನೆಯವರು ವಿರೋಧ ಇದ್ದ ಕಾರಣ, ಯಾರಿಗೂ ಹೇಳದೆ ನಾಪತ್ತೆಯಾಗಿದ್ದ ಪ್ರೇಮಿಗಳನ್ನು ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ನಡೆದಿದೆ.

News

Bengaluru : ಮುಸ್ಲಿಂ ವ್ಯಕ್ತಿ ಪ್ರೀತಿಸಿ ಮದುವೆಯಾಗಿದ್ದ ಮಹಿಳೆ- ಬಿಬಿಎಂಪಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

Bengaluru : ಸಿಲಿಕಾನ್ ಸಿಟಿ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಬಿಬಿಎಂಪಿ ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಒಂದು ಪತ್ತೆಯಾಗಿತ್ತು.

News

West Bengal: ಅಂತರ್ಜಾತಿ ವಿವಾಹವಾದ ಮಗಳು – ನಮ್ಮ ಪಾಲಿಗೆ ಸತ್ತಳು ಎಂದು ಶ್ರಾದ್ಧ ಕಾರ್ಯ ನಡೆಸಿದ ಪೋಷಕರು

West Bengal: ಮಗಳು ಅನ್ಯ ಜಾತಿಯ ಯುವಕನೊಂದಿಗೆ ಮದುವೆಯಾದಲೆಂದು ಯುವತಿಯ ಕುಟುಂಬಸ್ಥರು ಆಕೆ ಬದುಕಿರುವಾಗಲೇ ಆಕೆಯ ಶ್ರಾದ್ಧಾ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ