Chikkaballapur: ಪ್ರೀತಿಸಿ ಮದುವೆಯಾದ ಅಣ್ಣ-ತಂಗಿ? ಮನೆಯವರಿಂದ ಶಾಕ್!
Chikkaballapur: ಪ್ರೀತಿಸಿ ಮದುವೆಯಾಗಿ (Love Marriage) ಮನಗೆ ಬಂದ ಜೋಡಿಗೆ ಯುವಕನ ಮನೆಯವರು ಶಾಕ್ ಕೊಟ್ಟಿದ್ದಾರೆ.ವರಸೆಯಲ್ಲಿ ನೀವಿಬ್ಬರು ಅಣ್ಣ-ತಂಗಿ ಆಗಬೇಕು, ಮದುವೆಗೆ ನಾವ್ ಒಪ್ಪಲ್ಲ ಅಂತ ಶಾಕ್ ಕೊಟ್ಟಿರೋ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ…









