News
ಐದು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಜೋಡಿಯ ದುರಂತ ಅಂತ್ಯ!!! ರಾತ್ರಿಯಾಗುತ್ತಲೇ ಊರು ಸೇರಿಕೊಂಡಿದ್ದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಯುವ ಪ್ರೇಮಿಗಳ ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸುಮಾರು ಐದು ತಿಂಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಜೋಡಿಯು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಯು ಹುಣಸೂರು ತಾಲೂಕಿನ ಸಿಂಗರಮಾರನ ಹಳ್ಳಿಯಲ್ಲಿ ನಡೆದಿದೆ. ಮೃತ ಪ್ರೇಮಿಗಳನ್ನು ಅದೇ…


