ಶನಿವಾರ, 24 ಅಕ್ಟೋಬರ್ 2026

Low pressure near South Kerala

News

Weather Report: ದಕ್ಷಿಣ ಕೇರಳ ಸಮೀಪ ವಾಯುಭಾರ ಕುಸಿತ : ರಾಜ್ಯದಲ್ಲಿ ಮತ್ತೆ ಮಳೆಯ ವಾತಾವರಣ ಸೃಷ್ಠಿ

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.