News
LPG price Hiked: LPG ಬೆಲೆಯಲ್ಲಿ ದಿಡೀರ್ ಹೆಚ್ಚಳ, ತಕ್ಷಣದಿಂದ ಜಾರಿ
ತೈಲ ಮಾರುಕಟ್ಟೆ ಕಂಪನಿಗಳು ಕಮರ್ಷಿಯಲ್ ಎಲ್ಪಿಜಿ ಗ್ಯಾಸ್ (LPG Cylinder) ಸಿಲಿಂಡರ್ಗಳ ಬೆಲೆಯನ್ನು 7 ರೂ.ಗಳಷ್ಟು ಹೆಚ್ಚಿಸಿವೆ.
ತೈಲ ಮಾರುಕಟ್ಟೆ ಕಂಪನಿಗಳು ಕಮರ್ಷಿಯಲ್ ಎಲ್ಪಿಜಿ ಗ್ಯಾಸ್ (LPG Cylinder) ಸಿಲಿಂಡರ್ಗಳ ಬೆಲೆಯನ್ನು 7 ರೂ.ಗಳಷ್ಟು ಹೆಚ್ಚಿಸಿವೆ.
ಹೊಸ ವರ್ಷ ಪ್ರಾರಂಭ ಆಗುವ ಹೊಸ್ತಿಲಿನಲ್ಲೇ ಜನ ಸಾಮಾನ್ಯರಿಗೆ ಬಿಗ್ ಶಾಕಿಂಗ್ ನ್ಯೂಸ್. ಅದೇನೆಂದರೆ ಗ್ಯಾಸ್ ಸಿಲಿಂಡರ್ಗಳ ಬೆಲೆ ಏರಿಕೆ ಮಾಡಲಾಗಿದೆ. ಹೊಸ ವರ್ಷದಿಂದ ಸಿಲಿಂಡರ್ ಖರೀದಿ ದುಬಾರಿಯಾಗಿದ್ದು, ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ಇದು ನಿಜಕ್ಕೂ ಗ್ರಾಹಕರಿಗೆ ನಿಜಕ್ಕೂ…