Gas Cylinder ಡೆಲಿವರಿ ಶುಲ್ಕ ನೀಡುವಂತಿಲ್ಲ | ಜಾಸ್ತಿ ಹಣ ಕೇಳಿದ್ರೆ ಇಲ್ಲಿ ದೂರು ಸಲ್ಲಿಸಿ
ಇತ್ತೀಚೆಗೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಜಕ್ಕೂ ಜನರನ್ನು ಹೈರಾಣಾಗಿಸಿದೆ. ಅದರಲ್ಲೂ ಜನ ಸಾಮಾನ್ಯ ರಿಗೆ ಅಗತ್ಯವಾಗಿ ಬೇಕಾಗುವ ಗ್ಯಾಸ್ ಸಿಲಿಂಡರ್ ಬೆಲೆ ಏರುತ್ತಲೇ ಇದೆ. ಒಂದು ಕಡೆ ಬೆಲೆ ಏರಿಕೆಯ ಬಿಸಿ ತಾಗಿದರೆ, ಇನ್ನೊಂದು ಕಡೆ ಸಿಲಿಂಡರ್…



