News
ಇಂದು ಭಾರತಕ್ಕೆ ಮತ್ತೆರಡು ತೈಲ ಹಡಗು: ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಅನ್‌ಲೋಡ್
ಮಂಗಳೂರು: ಇರಾನ್, ಅಮೆರಿಕ, ಇಸ್ರೇಲ್ ನಡುವಿನ ಉದ್ವಿಗ್ನತೆಯ ಕಾರಣದಿಂದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ನೂರಾರು ತೈಲ ಮತ್ತು ಎಲ್‌ಪಿಜಿ ಸಾಗಿಸುತ್ತಿದ್ದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಆದರೆ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಕಾರಣದಿಂದ ಇರಾನ್ ಈಗಾಗಲೇ ನಾಲ್ಕು ಹಡಗುಗಳಿಗೆ ಅನುಮತಿ…

