LPG Alert : ವರ್ಷದಲ್ಲಿ ಕೇವಲ 15 ಮಾತ್ರ ಸಿಲಿಂಡರ್ ಬುಕ್ ಮಾಡಲು ಸಾಧ್ಯ |
ಗೃಹಬಳಕೆಯ ಅನಿಲ ಸಿಲಿಂಡರ್ ಗಳ ಕೋಟಾವನ್ನು ಸರಕಾರ ಈಗ ನಿಗದಿಪಡಿಸಿದೆ. ಜಾರಿಗೆ ಬಂದಿರುವ ಈ ಹೊಸ ಆದೇಶದ ಪ್ರಕಾರ, ಗೃಹಬಳಕೆಯ ಅನಿಲ ಗ್ರಾಹಕರು ಈಗ ವರ್ಷಕ್ಕೆ 15 ಬಾರಿ ಮಾತ್ರ ಗ್ಯಾಸ್ ಸಿಲಿಂಡರ್ ಗಳನ್ನು ರೀಫಿಲ್ ಮಾಡಲು ಸಾಧ್ಯವಾಗುತ್ತದೆ.…







