Accident
ಕೊಚ್ಚಿನ್ ನಲ್ಲಿ ಭೀಕರ ರಸ್ತೆ ಅಪಘಾತ ಕಾರು ಡಿಕ್ಕಿಯಾಗಿ ಸುಳ್ಯ ಯುವಕ ಸೇರಿ ಮೂವರು ಸಾವು
ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಅಥಣಿ ಸಿಗ್ನಲ್ ಬಳಿ ಬೆಳಗಿನ ಜಾವ ಅತಿವೇಗವಾಗಿ ಬಂದ ಐಷಾರಾಮಿ ಕಾರೊಂದು ಸ್ಕೂಟರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಸುಳ್ಯ ಮೂಲದ ಯುವಕ ಸೇರಿ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ…



