ಶನಿವಾರ, 24 ಅಕ್ಟೋಬರ್ 2026

M Mohan alva

latest

ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಲಿದೆ ತುಳು! ಸಾಧಕ- ಬಾಧಕಗಳ ಅಧ್ಯಯನಕ್ಕೆ ಮೋಹನ್ ಆಳ್ವ ನೇತೃತ್ವದ ಸಮಿತಿ ರಚನೆ!!

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆ ಮಾಡಬೇಕು, ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರಿಸಬೇಕೆಂಬುದು ತುಳು ನಾಡಿಗರ ದಶಕಗಳ ಬೇಡಿಕೆಯಾಗಿದೆ. ಈ ಬೇಡಿಕೆಯ ವಿಚಾರವಾಗಿ ಇದೀಗ ತುಳುವರಿಗೆ ಪ್ರಥಮ ಹಂತದಲ್ಲಿ ಜಯ ಸಿಕ್ಕಿದ್ದು, ತುಳು ಭಾಷೆಯನ್ನು ಕರ್ನಾಟಕದ 2ನೇ…