ಭಾನುವಾರ, 25 ಅಕ್ಟೋಬರ್ 2026
Trending

Madhu Bangarappa

News

ಅನುದಾನಕ್ಕಾಗಿ ರಕ್ತದಲ್ಲೇ ಪತ್ರ ಬರೆದ ಶಿಕ್ಷಕ: ಸಚಿವ ಮಧು ಬಂಗಾರಪ್ಪಗೆ ವಿನೂತನ ಮನವಿ

ಶಿವಮೊಗ್ಗ: 1995ರ ನಂತರ ಆರಂಭಗೊಂಡ ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರದಿಂದ ವೇತನಾನುದಾನ ನೀಡಬೇಕು ಎಂದು ಆಗ್ರಹಿಸಿ ಶಿಕಾರಿಪುರದ ಶಿಕ್ಷಕರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಕ ಪ್ರಶಾಂತ್ ಸಿರೆಂಜೆ ಅವರು ತಮ್ಮ ರಕ್ತದಲ್ಲೇ ಪತ್ರ ಬರೆದು ಶಾಲಾ ಶಿಕ್ಷಣ…

News

ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ; ಗುಣಮಟ್ಟದಲ್ಲಿ ಲೋಪವಾದರೆ ಕ್ರಮ:ಮಧು ಬಂಗಾರಪ್ಪ

ಶಿವಮೊಗ್ಗ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಬಹುತೇಕ ಶಾಲೆಗಳಿಗೆ ಈಗಾಗಲೇ ಪಠ್ಯಪುಸ್ತಕಗಳನ್ನು ತಲುಪಿಸಲಾಗಿದ್ದು, ಇದೇ ಮೊದಲ ಬಾರಿಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ…

Education

2nd PU Result : ಇಂದು ಪ್ರಕಟವಾಗಬೇಕಿದ್ದ 2nd PUC ಫಲಿತಾಂಶ ಮುಂದೂಡಿಕೆ!!

2nd PU Result : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಏಪ್ರಿಲ್ 7ರಂದು ಅಂದರೆ ಇಂದು ಪ್ರಕಟಿಸಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಮುಂದೂಡಿದೆ.  ಇದೇ ಮೊದಲ ಬಾರಿಗೆ ಎಂಬಂತೆ ಶಿಕ್ಷಣ ಸಚಿವ…

News

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿ ಬಂದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಕುರಿತು ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುವುದಾಗಿ…

Education

Madhu Bangarappa : ಶಿಕ್ಷಕಿಯರಿಗೆ ಸಿಹಿ ಸುದ್ದಿ – ಹೆರಿಗೆಯ ಬಳಿಕ ಕೇಳಿದ ಕಡೆ ಕೆಲಸ!!

Madhu Bangarappa : ರಾಜ್ಯದ ಶಾಲಾ ಶಿಕ್ಷಕಿಯರಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ಹೆರಿಗೆಯ ಬಳಿಕ ಅವರಿಗೆ ಐದು ವರ್ಷಗಳ ಕಾಲ ಕೇಳಿದ ಕಡೆ ಕೆಲಸ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಯಸ್, ಹೆರಿಗೆ (Pregnant ) ನಂತರ…

News

ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫೆ.28 ರಿಂದ ಮಾರ್ಚ್‌ 17 ರವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ…

News

LKG ಯಿಂದ PUC ವರೆಗೆ ಎಲ್ಲಾ ಮಕ್ಕಳಿಗೂ ಸಿಹಿ ಸುದ್ದಿ

ಶಿವಮೊಗ್ಗ: ಎಲ್.ಕೆ.ಜಿ.ಯಿಂದ ಪದವಿಪೂರ್ವ ಶಿಕ್ಷಣದವರೆಗೆ ವ್ಯಾಸಂಗ ಮಾಡುವ ಎಲ್ಲಾ ಮಕ್ಕಳಿಗೆ ಉಚಿತ ನೋಟ್‌ಪುಸ್ತಕ ಮತ್ತು ಪಠ್ಯಪುಸ್ತಕವನ್ನು ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಮತ್ತು…

Education

School: ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ: ಸಚಿವ ಮಧು ಬಂಗಾರಪ್ಪ

School: ಮೊಟ್ಟೆ, ಬಾಳೆಹಣ್ಣು ವಿತರಿಸುವ ಕಾರ್ಯದಿಂದ ಶಿಕ್ಷಕರು ಪಾಠದಿಂದ ವಿಮುಖರಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಕರ ಹೆಚ್ಚಿನ ಜವಾಬ್ದಾರಿ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ…

News

ಬೆಳಗಾವಿ: ಶಿಕ್ಷಕರ ನೇಮಕಾತಿ, ಮುಂಬಡ್ತಿ ಕುರಿತು ಸಚಿವ ಮಧು ಬಂಗಾರಪ್ಪರಿಂದ ಸಿಹಿ ಸುದ್ದಿ

ಬೆಳಗಾವಿ: ಸರಕಾರಿ ಶಾಲೆ ಶಿಕ್ಷಕರಿಗೆ ಒಂದೇ ಸಲ ಮುಂಬಡ್ತಿ ನೀಡುವ ಕುರಿತು ಇನ್ನೆರಡು ತಿಂಗಳಲ್ಲಿ ತೀರ್ಮಾನ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಿಯಮ 330 ರ ಅಡಿ ಸರಕಾರಿ, ಅನುದಾನಿತ,…

Karnataka State Politics Updates

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ- ಮಧು ಬಂಗಾರಪ್ಪ ಎಚ್ಚರಿಕೆ

Madhu Bangarappa: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ…