ಶನಿವಾರ, 24 ಅಕ್ಟೋಬರ್ 2026

madhuru

News

Suicide News: ಮದುವೆಗೆ ಕನ್ಯೆ ಸಿಗುತ್ತಿಲ್ಲವೆಂದು ಬಸ್‌ ಚಕ್ರಕ್ಕೆ ಸಿಲುಕಿ 24 ರ ಹರೆಯದ ಯುವಕ ಆತ್ಮಹತ್ಯೆ

Maddoor: ಮದುವೆ ಆಗಲು ಹೆಣ್ಣು ಸಿಗಲಿಲ್ಲ ಎನ್ನುವ ಕಾರಣಕ್ಕೆ ಮನನೊಂದ ಯುವಕನೋರ್ವ ಕೆಎಸ್‌ಆರ್‌ಟಿಸಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಂಡ್ಯ ಜಿಲ್ಲೆಯ ಮದ್ದೂರು ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದ ಬಳಿ ನಡೆದಿದೆ. 

Crime

Crime: ಬಂಡೀಪುರದ ಅರಣ್ಯಕ್ಕೆ ಅಕ್ರಮ ಪ್ರವೇಶ; 6 ಜೀವಂತ ಆಮೆ, 72 ಕೆಜಿ ಶ್ರೀಗಂಧ ತುಂಡು ವಶ!

Crime: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ಅರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದ (Crime) ವ್ಯಕ್ತಿಯನ್ನು ಬಂಧಿಸಲಾಗಿದೆ.