ಶನಿವಾರ, 24 ಅಕ್ಟೋಬರ್ 2026

Madhya Pradesh accident

latest

ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಟ್ರಕ್‌, ಭೀಕರ ಅಪಘಾತಕ್ಕೆ 14 ಜನರ ದಾರುಣ ಸಾವು! 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

ಮಧ್ಯ ಪ್ರದೇಶದ ಜಿಲ್ಲೆಯಲ್ಲಿ ಭೀಕರ ಅಪಘಾತ (accident )ಆಗಿರುವ ಘಟನೆ ಬೆಳಕಿಗೆ ಬಂದಿದ್ದು, ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, 14 ಜನ ಮರಣ (death) ಹೊಂದಿರುವ ಘಟನೆ ಬೆಳಕಿಗೆ ಬಂದಿದೆ. ಮೊಹಾನಿಯಾ ಸುರಂಗದ ಬಳಿ ಟ್ರಕ್​ವೊಂದು ನಿಂತಿದ್ದ ಬಸ್​ಗಳಿಗೆ ಡಿಕ್ಕಿ ಹೊಡೆದಿರುವುದಾಗಿದೆ.

latest

ಭೀಕರ ಅಪಘಾತ | ರಸ್ತೆ ಬದಿ ಬಸ್‌ಗಾಗಿ ಕಾಯುತ್ತಿದ್ದವರ ಮೇಲೆಯೇ ಹರಿದ ಬಸ್‌ | 6 ಜನರ ದಾರುಣ ಸಾವು

ರತ್ಲಂ ಜಿಲ್ಲೆಯಿಂದ ಸುಮಾರು 35 ಕಿಮೀ ದೂರದಲ್ಲಿರುವ ರತ್ಲಾಮ್-ಲೆಬಾದ್ ರಸ್ತೆಯಲ್ಲಿರುವ ಸತ್ರುಂಡಾ ಗ್ರಾಮದಲ್ಲಿ ಭೀಕರ ಅಪಘಾತ ಮುನ್ನಲೆಗೆ ಬಂದಿದೆ. ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭ ಈ ಜನರ ಮೇಲೆ ಟ್ರಕ್ ಹರಿದು 6 ಜನ ಸಾವನ್ನಪ್ಪಿದ್ದಾರೆ.…