ಕೊಡಗಿನ ಹೋಂಸ್ಟೇ ಬಾತ್‌ರೂಂನಲ್ಲಿ ಗ್ಯಾಸ್ ಸೋರಿಕೆ: ಮೈಸೂರಿನ ಯುವತಿ ಸಾವು
ಮಡಿಕೇರಿ: ಕೊಡಗಿನ ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಮೈಸೂರಿನ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ (27) ಮೃತ ಮಹಿಳೆ. ಕೊಡಗಿಗೆ ಪ್ರವಾಸ…






