ಅಡಿಕೆ ತಟ್ಟೆ, ಪೇಪರ್ ಪ್ಲೇಟ್,ಕಪ್ ಬಳಕೆಗೆ ನಿಷೇಧ: ಮಡಿಕೇರಿ ನಗರಸಭೆ ಆದೇಶ
ಮಡಿಕೇರಿ: ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ ಹಲವು ವಸ್ತುಗಳ ಬಳಕೆ ಹಾಗೂ ಮಾರಾಟಕ್ಕೆ ನಗರಸಭೆ ನಿರ್ಬಂಧ ವಿಧಿಸಿದೆ. ನಗರಸಭೆ ಆಡಳಿತ ಮಂಡಳಿ ಹಾಗೂ ಪೌರಾಯುಕ್ತರ ಸೂಚನೆಯಂತೆ ಪೇಪರ್ ಕಪ್‌ಗಳು, ಕಂಟೈನರ್‌ಗಳು, ಅಡಿಕೆ…








