ದಕ್ಷಿಣ ಕನ್ನಡ
Mangaluru: ಮಂಗಳೂರು ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ !!
Mangaluru: ಮಂಗಳೂರಿನಲ್ಲಿ ವಿದ್ಯಾರ್ಥಿನಿಯೋರ್ವಳು ಕೆಲವು ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ ಶಂಕೆ ವ್ಯಕ್ತವಾಗಿದೆ. ಹೌದು, ಪುತ್ತೂರಿನ(Putturu) ಪುರುಷರ ಕಟ್ಟೆಯ ವಿದ್ಯಾರ್ಥಿನಿ…

