ಭಾನುವಾರ, 25 ಅಕ್ಟೋಬರ್ 2026
Trending

Mahesh shetty Timarodi

News

ಸೌಜನ್ಯ ಪ್ರಕರಣ ಮರುತನಿಖೆ ಆದೇಶ ಅಣ್ಣಪ್ಪ ಕೊಟ್ಟ ತೀರ್ಪು- ಮಹೇಶ್ ಶೆಟ್ಟಿ ತಿಮರೋಡಿ

ದಶಕಗಳಿಂದ ಹಾಗೆ ಉಳಿದಿದ್ದ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿ ಸರ್ಕಾರಕ್ಕೆ ಮೂರು ತಿಂಗಳ ಗಡುವು ನೀಡಿದೆ. ಸುಪ್ರೀಂ ಕೋರ್ಟ್ ಕೊಟ್ಟ ಈ ಆದೇಶವು ಅಣ್ಣಪ್ಪ ಸ್ವಾಮಿ ನೀಡಿದ…

Crime

ಕಲಾವಿದರಿಗೆ ಬೆದರಿಕೆ ಆರೋಪ; ಮಹೇಶ್‌ ಶೆಟ್ಟಿ ತಿಮರೋಡಿಗೆ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು; ಕಲಾವಿದರಿಗೆ ಅವಾಚ್ಯ ಶಬ್ದಗಳ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಖ್ಯಾತ ಕಲಾವಿದ ಸುಂದರ್‌ ರೈ ಮಂದಾರ, ಪ್ರಜ್ವಲ್‌…

Crime

ಯಕ್ಷಗಾನ ಕಲಾವಿದರ ತಾಯಿಗೆ ಅವಾಚ್ಯ ಶಬ್ದಗಳ ನಿಂದನೆ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

ಯಕ್ಷಗಾನ ಕಲಾವಿದ ಕೋಡಪದವು ಅವರ ತಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್‌ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತಿಮರೋಡಿ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಡೆಸಿದ…

News

ಮಂಗಳೂರು: ಯಕ್ಷಗಾನ ಕಲಾವಿದರು, ಮನೆಯವರ ಅವಹೇಳನ, ಬೆದರಿಕೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮಂಗಳೂರು; ಯಕ್ಷಗಾನ ಕಲಾವಿದರು ಮತ್ತು ಅವರ ಹೆತ್ತವರ ಅವಹೇಳನ ಹಾಗೂ ಬೆದರಿಕೆ ಪ್ರಕರಣಕ್ಕೆ ಕುರಿತಂತೆ ಮಹೇಶ್‌ ಶೆಟ್ಟಿ ತಿಮರೋಡಿ ಮಂಗಳೂರಿನ ಆರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ. ಯಕ್ಷಗಾನ ಕಲಾವಿದ…

News

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಅರ್ಜಿ ವಜಾ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ30 ರಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ…

News

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಅರ್ಜಿ ವಿಚಾರಣೆ: ಎ.29 ಕ್ಕೆ ಆದೇಶ 

ಬೆಳ್ತಂಗಡಿ: ದ. ಕ. ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ (3ನೇ ಬಾರಿ) ಹೊರಡಿಸಿರುವ ಆದೇಶ ಪ್ರಶ್ನಿಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಎ. 24ರಂದು…

Crime

ಪುತ್ತೂರು: ಯಕ್ಷ ಕಲಾವಿದ ದಿನೇಶ್‌ ಕೊಡಪದವು ಪ್ರಕರಣ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಮಹಿಳೆಯೊಬ್ಬರಿಗೆ ಫೋನ್‌ನಲ್ಲಿ ಅವಾಚ್ಯ ಶಬ್ದಗಳ ಮೂಲಕ ನಿಂದನೆ ಮಾಡಿ, ಬೆದರಿಕೆ ಹಾಕಿದ ಆರೋಪದಲ್ಲಿ ಉಜಿರೆಯ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಎರಡನೇ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಖ್ಯಾತ ಕಲಾವಿದ ದಿನೇಶ್‌…

News

ಮಹೇಶ್‌ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಜಾರಿಗೆ ಹೈಕೋರ್ಟ್‌ ತಡೆ

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡೀಪಾರು ಮಾಡಿ ಹೊರಡಿಸಿರುವ ಆದೇಶವನ್ನು ಎ.16 ರವರೆಗೆ ಜಾರಿ ಮಾಡದಂತೆ ಹೈಕೋರ್ಟ್‌, ಸರಕಾರ ಮತ್ತು ಪುತ್ತೂರು…

News

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರುಗೆ ಹೈಕೋರ್ಟ್ ತಡೆಯಾಜ್ಞೆ

ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರಾದ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಮಾಡಿದ್ದ…

News

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್‌ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್‌ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್‌…