Entertainment
ಮಹಿಳೆಯರನ್ನು ಮಂಚಕ್ಕೆ ಕರೆಯುವುದು ‘ ಮೀ ಟೂ’ ಅಂತ ಹೇಳುವುದಾದರೆ, ನಾ ಅದನ್ನು ಮುಂದುವರಿಸುತ್ತೇನೆ: ವಿವಾದಾತ್ಮಕ ಹೇಳಿಕೆ ನೀಡಿದ ನಟ
ಮಲಯಾಳಂನ ಜನಪ್ರಿಯ ನಟ ವಿನಾಯಕನ್ ಅವರು ಇತ್ತೀಚೆಗೆ ಲೈಂಗಿಕ ವಿಷಯದ ಬಗ್ಗೆ ಮಾತನಾಡುವ ಮೂಲಕ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. ಮೀಟೂ ಎಂದರೆ ನನಗೆ ಇದೇ ಎಂದು ಅರ್ಥಮಾಡಿಕೊಂಡಿಲ್ಲ, ಅದರ ಅರ್ಥ ಮಹಿಳೆಯರ ಜೊತೆ ದೈಹಿಕ ಸಂಬಂಧದ ಬಗ್ಗೆ ಕೇಳುವ…



