ಭಾನುವಾರ, 25 ಅಕ್ಟೋಬರ್ 2026
Trending

Mallappuram

ಕಾಸರಗೋಡು

ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿ ಕುಸಿದು, 225 ಮಂದಿಗೆ ಗಾಯ !

ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಣೆಗಾಗಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಗ್ಯಾಲರಿಯೊಂದು ಕುಸಿದಿದ್ದು, 225 ಮಂದಿ ಗಾಯಗೊಂಡಿದ್ದ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಶನಿವಾರ ರಾತ್ರಿ ಸೆವೆನ್ಸ್ ಫುಟ್‌ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಘಟನೆ ನಡೆದಿದೆ. ಮಲಪ್ಪುರಂ ಜಿಲ್ಲೆಯ ವಂಡೂರ್ ಸಮೀಪದ ಪೂಂಗೋಡಿನ…