ಶನಿವಾರ, 24 ಅಕ್ಟೋಬರ್ 2026

Malpe

Death

ಮಲ್ಪೆ: ಮೀನಿನ ಬಲೆ ಎಳೆಯುತ್ತಿರುವಾಗ ಸಮುದ್ರಕ್ಕೆ ಬಿದ್ದು ವ್ಯಕ್ತಿ ಸಾವು

ಮಲ್ಪೆ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರ ಕಾರ್ಮಿಕ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಬೆಳ್ಳಿಗೇರಿ ಗ್ರಾಮದ ಸಂಜೀವ (33) ಅವರು ಸಾವಿಗೀಡಾಗಿದ್ದು, ಮಲ್ಪೆಯ ರಜತ…

Crime

ಮಲ್ಪೆ: ರಸ್ತೆ ಮಧ್ಯೆ ಚೂರಿ ತಲ್ವಾರ್ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ದೂರು: ಪ್ರತಿದೂರು ದಾಖಲು

ಮಲ್ಪೆ: ಎರಡು ತಂಡಗಳ ನಡುವೆ ತರಕಾರಿ ಖರೀದಿಸುವ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು, ಪರಸ್ಪರ ಚೂರಿ ಹಾಗೂ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರುಗಳು…

Death

ಮಲ್ಪೆ: ರೆಸಾರ್ಟ್‌ನಲ್ಲಿ ತಂಗಿದ್ದ ಮಹಿಳೆ ಸಾವು

ಮಲ್ಪೆ: ರೆಸಾರ್ಟ್‌ನಲ್ಲಿ ತಂಗಿದ್ದ ಮಹಿಳೆ ಹೃದಯಾಘಾತಕ್ಕೆ ಸಾವಿಗೀಡಾಗಿರುವ ಘಟನೆ ಮಲ್ಪೆ ಪಡುಕೆರೆ ಎಂಬಲ್ಲಿ ನಡೆದಿದೆ. ಬೆಂಗಳೂರಿನ ಎಲ್‌ ಜಾಕ್ಸನ್‌ ಎನ್ನುವವರ ಪತ್ನಿ ಲೆನ್ಸಿ ಮೇರಿ ಯಾನೆ ಸೂರ್ಯ (36) ಮೃತ ಮಹಿಳೆ. ಲೆನ್ಸಿ ಮೇರಿ ಅವರು ಫೆ.26 ರಂದು…

Food

Malpe: ಬರೋಬ್ಬರಿ 350 ಕೆ.ಜಿ ತೂಕದ ಬೃಹತ್ ಗಾತ್ರದ ಮಡಲು ಮೀನು ಬಲೆಗೆ!

Malpe: ಗಿಲ್‌ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ದೊರೆತಿರುವ ಬಗ್ಗೆ ವರದಿಯಾಗಿದೆ.ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಮಡಲು ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು…

ಉಡುಪಿ

Udupi: ಉಡುಪಿ: ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ

Udupi: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದ ಅನ್ವಯ, ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟ‌ರ್ ಗಳನ್ನು ಯಾವುದೇ ಕಾರಣಕ್ಕೂ…

News

Udupi: ಮಲ್ಪೆ: ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ವಿಲ್ಸನ್ ಎಎಸ್‌ಎಗೆ 3ನೇ ಹಡಗು ಲೋಕಾರ್ಪಣೆ!

Udupi: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(ಸಿಎಸ್‌ಎಲ್)ನ ಮಾಲಕತ್ವದ ಅಂಗಸಂಸ್ಥೆಯಾದ ಮಲ್ಪೆ ಬಂದರಿನಲ್ಲಿ ಕಾರ್ಯಚರಿಸುತ್ತಿರುವ ಉಡುಪಿ (Udupi) ಕೊಚ್ಚಿನ್

News

Suicide:ಮಲ್ಪೆ: ಬೆಲ್ಟ್ ನಿಂದ ನೇಣು ಬಿಗಿದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ!

Suicide: ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಬೆಲ್ಟ್ ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಸ್ವಸ್ತಿಕ್ ಮೃತ ದುರ್ದೈವಿ.೧

ದಕ್ಷಿಣ ಕನ್ನಡ

Malpe: ಮಲ್ಪೆ: 2 ಲಕ್ಷ ರೂ. ಮೌಲ್ಯದ ಚಿನ್ನ ಮರಳಿಸದೆ ಹೆತ್ತ ತಾಯಿಗೆ ಮಗಳಿಂದ ವಂಚನೆ!

Malpe: ಗಂಡನಿಗೆ ಕುಡಿತದ ಚಟವಿದ್ದು ಹಣ ಹಾಳು ಮಾಡುತ್ತಾರೆ ಎಂಬ ಕಾರಣದಿಂದ ಅವರು ತನ್ನ ಬಳಿ ಇದ್ದ ಚಿನ್ನ ಮತ್ತು ಹಣವನ್ನು ತನ್ನ ಮಗಳು ಅಫ್ರೀನ್‌ ಬಳಿ ಇರಿಸಿಕೊಳ್ಳಲು ಕೊಟ್ಟಿದ್ದರು.

Crime

Malpe: ಮಲ್ಪೆ: ಹೆಚ್ಚು ಪಾನಿಪುರಿ ಕೊಡುವಂತೆ ಪಾನಿಪುರಿ ಅಂಗಡಿಯವರಿಗೆ ಡಿಚ್ಚಿ ಹೊಡೆದ ಪ್ರವಾಸಿಗರ ತಂಡ!

Malpe: ಮಲ್ಪೆ: ಮಂಡ್ಯದಲ್ಲಾದ್ರೆ ಇದೇ ಹಣಕ್ಕೆ ಹೆಚ್ಚು ಪಾನಿಪುರಿ ಕೊಡ್ತಾರೆ. ಆದರೆ ಬುದ್ಧಿವಂತರೆಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯ ಮಲ್ಪೆ ಪ್ರವಾಸಿ ತಾಣದಲ್ಲಿ ಮಾತ್ರ ಸ್ವಲ್ಪವೇ ಪಾನಿಪುರಿ ಕೊಟ್ಟು ಪ್ರವಾಸಿಗರನ್ನು ವಂಚುತ್ತೀರಿ ಎಂದು ತಗಾದೆ ತೆಗೆದ ಮಂಡ್ಯದ ಪ್ರವಾಸಿಗರ ತಂಡವೊಂದು ಮಲ್ಪೆಯ ಪಾನಿಪೂರಿ ಅಂಗಡಿಯವರಿಗೆ ಹಲ್ಲೆ ನಡೆಸಿದ ಘಟನೆ ಇಂದು ಮಲ್ಪೆಯಲ್ಲಿ ನಡೆದ ಬಗ್ಗೆ ತಿಳಿದು ಬಂದಿದೆ.