ಸೋಮವಾರ, 26 ಅಕ್ಟೋಬರ್ 2026
Trending

Mamata Banerjee political career

News

ದೀದಿ ಸರಕಾರ ವಜಾ ಮಾಡಿದ ಗೌರ್ನರ್‌

ಕೋಲ್ಕತ್ತಾ, ಮೇ.8: ಪಶ್ಚಿಮ ಬಂಗಾಳ ವಿಧಾನಸಭೆಯನ್ನು ರಾಜ್ಯಪಾಲ ಆರ್‌.ಎನ್‌.ರವಿ ಗುರುವಾರದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದಾರೆ. ಈ ಮೂಲಕ ಚುನಾವಣೆಯಲ್ಲಿ ಸೋತರೂ ತಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದು, ಇದರಿಂದ ರಾಜ್ಯವು ಸಾಂವಿಧಾನಿಕ ಬಿಕ್ಕಟ್ಟಿನತ್ತ ಹೆಜ್ಜೆ…