News
ಸುಳ್ಯ: ಕಾಲೇಜಿಗೆ ತೆರಳಲು ಒಲ್ಲದ ಮನಸು ,ನೇಣು ಬಿಗಿದು ಬಾಲಕ ಆತ್ಮಹತ್ಯೆ
ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ಆ.1ರಂದು ಬೆಳಕಿಗೆ ಬಂದಿದೆ.
ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ಆ.1ರಂದು ಬೆಳಕಿಗೆ ಬಂದಿದೆ.
ಯುವಕ ಪ್ರೀತಿಸಿದ ಅತ್ತೆಮಗಳು ಮದುವೆ ಆಗಲ್ಲ ಎಂದಿದ್ದಕ್ಕೆ ಆಕೆಯ ಮನೆಮುಂದೆಯೇ ಪೆಟ್ರೋಲ್ (Petrol) ಸುರಿದು, ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟಿದ್ದಾನೆ.