Death
ಪುತ್ತೂರು: ಚೆನ್ನರಾಯಪಟ್ಟಣ ಬಳಿ ಪುತ್ತೂರು ಮೂಲದ ಯುವಕ ಬಿದ್ದು ಸಾವು
ಪುತ್ತೂರು: ಪುತ್ತೂರು ಮೂಲದ ಯುವಕನೋರ್ವ ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಎಂದು ಗುರುತಿಸಲಾಗಿದೆ. ನಿಶಿತ್ರವರು ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ನಲ್ಲಿ ಕೆಲಸ…

