ಭಾನುವಾರ, 25 ಅಕ್ಟೋಬರ್ 2026
Trending

man died

News

Udupi: ಪರ್ಕಳದಲ್ಲಿ ಭೀಕರ ಅಪಘಾತ, ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು!

Udupi: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಢಿಕ್ಕಿ ಹೊಡೆದು ಅವರು ರಸ್ತೆಯಲ್ಲೇ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಉಡುಪಿ (Udupi) ಜಿಲ್ಲೆಯ ಪರ್ಕಳ ಪೇಟೆಯ ಬಡಗುತಿಟ್ಟು ತಿರುವು ರಸ್ತೆಯಲ್ಲಿ ಇಂದು ನಡೆದಿದೆ.

News

Death: ಕೊಲ್ಲೂರು: ತೆಂಗಿನಮರದಲ್ಲಿ ಇರುವಾಗಲೇ ತೆಂಗಿನಕಾಯಿ ತಲೆಗೆ ಬಿದ್ದು ವ್ಯಕ್ತಿ ದುರ್ಮರಣ!

Death: ತೆಂಗಿನಮರ ಹತ್ತಿ ತೆಂಗಿನಕಾಯಿ ಕೀಳುತ್ತಿರುವಾಗ ದುರಾದೃಷ್ಟವಶಾತ್ ತೆಂಗಿನಕಾಯಿ ತಲೆಯ ಮೇಲೆ ಬಿದ್ದ ಪರಿಣಾಮ ಆಯ ತಪ್ಪಿ ಮರದಿಂದ ಬಿದ್ದು ವ್ಯಕ್ತಿಯೋರ್ವರು ನಿಧನರಾದ (death) ಘಟನೆ ಕೊಲ್ಲೂರಿನ ಹೆಗ್ಗಡೆಹಕ್ಲುವಿನಲ್ಲಿ ನಡೆದಿದೆ.

News

ಬೇಕರಿಯಲ್ಲಿ ಸ್ವೀಟ್‌ ಪಾರ್ಸ್‌ಲ್‌ ಮಾಡುವಾಗಲೇ ವ್ಯಕ್ತಿಗೆ ಹೃದಯಾಘಾತ, ಕುಸಿದು ಬಿದ್ದು ಸಾವು

Chamarajanagara: ವ್ಯಕ್ತಿಯೊಬ್ಬರು ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತದಿಂದ ಸಾವಿಗೀಡಾದ ಘಟನೆಯೊಂದು ಚಾಮರಾಜನಗರದಲ್ಲಿ ನಡೆದಿದೆ.

News

Belthangady: ಇಂದು ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಸಾವು!

Belthangady: ಫೆ.14 ರಂದು ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ (Belthangady) ಸಂಜಯನಗರ ನಿವಾಸಿ ಹಿದಾಯತ್‌ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.

News

Bantwala: ಫ್ಯಾನ್‌ ರಿಪೇರಿ ವೇಳೆ ಕರೆಂಟ್‌ ಶಾಕ್‌; ಸಾವು

Bantwala: ಫ್ಯಾನ್‌ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್‌ ಶಾಕ್‌ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಯೊಂದು ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಫೆ.7 (ಶುಕ್ರವಾರ) ರಂದು ನಡೆದಿದೆ. 

News

Accident: ಕುಂದಾಪುರ: ಹಳಿ ದಾಟುವಾಗ ರೈಲು ಡಿಕ್ಕಿ- ಯುವಕ ಸಾವು

Accident: ಕಿರೆಮಂಗಳದ ನಾಗೂರಿನಲ್ಲಿ ಬಿಜೂರು ಗ್ರಾಮದ ದಿಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಪುತ್ರ ವಾಸುದೇವ ದೇವಾಡಿಗ (25) ಎಂಬಾತ ರೈಲು ಹಳಿ ದಾಟುವಾಗ ರೈಲು ಡಿಕ್ಕಿ (Accident) ಹೊಡೆದು ಸಾವನ್ನಪ್ಪಿದ್ದಾನೆ.

ಉಡುಪಿ

Udupi: ನೇಣು ಹಾಕಿಕೊಳ್ಳುವಾಗ ಹಗ್ಗ ತುಂಡಾಗಿ ಕೆಳಗೆ ಬಿದ್ದು ವ್ಯಕ್ತಿ ಸಾವು!!

Udupi: ವ್ಯಕ್ತಿಯೊಬ್ಬ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದು ಗಾಯಗೊಂಡು ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.   ಹೌದು, ಉಡುಪಿ(Udupi) ಜಿಲ್ಲೆಯ ಮಣಿಪಾಲದಲ್ಲಿರುವ 80 ಬೆಡಗುಗುಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ…

News

Mumbai: ಕೆಲಸ ಮಾಡುವಾಗ ಗ್ರೈಂಡರ್ ಗೆ ಸಿಲುಕಿದ ಕೈ, ಕ್ಷಣಾರ್ಧದಲ್ಲಿ ಯುವಕನ ದೇಹ ಛಿದ್ರ ಛಿದ್ರ!! ಭಯಾನಕ ವಿಡಿಯೋ ವೈರಲ್

Mumbai: ನಾವು ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಎಷ್ಟೇ ಜಾಗೃತೆಯಿಂದ ಇದ್ದರೂ ಕೂಡ ಕೆಲವೊಮ್ಮೆ ಆಚಾತುರ್ಯಗಳು ಸಂಭವಿಸಿಬಿಡುತ್ತವೆ. ಒಮ್ಮೊಮ್ಮೆ ಆ ಚಾತುರ್ಯಗಳು ನಮ್ಮ ಜೀವವನ್ನೇ ತೆಗೆದುಬಿಡುತ್ತವೆ.