Death
ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಪತ್ತೆ
ಬಂಟ್ವಾಳ: ತೋಡಿನಲ್ಲಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಅರಳ ಗ್ರಾಮದ ಪಂಬದಗದ್ದೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೋ (48) ಮೃತ ವ್ಯಕ್ತಿ. ಶನಿವಾರ…


