latest
ಕೊಟ್ಟಿಗೆಗೆ ನುಗ್ಗಿ ಗರ್ಭಿಣಿ ಹಸುವಿನ ಮೇಲೆ ರೇಪ್ ಮಾಡಿದ ಕಾಮುಕ!
ಯುವಕನೊಬ್ಬ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಹಸು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಈ ಕುಕೃತ್ಯ ಎಸಗಿದ ಕಾಮುಕ ಪೊಲೀಸರ…

