ಶನಿವಾರ, 24 ಅಕ್ಟೋಬರ್ 2026

man standing behind the cow

News

Viral video: ಹಸುವಿನ ಮೇಲೆ ಒರಗಿದ ಕಾಮುಕ! ವಿಡಿಯೋ ವೈರಲ್!

Viral video: ಆಧುನಿಕ ಯುಗದಲ್ಲಿ ಮನುಷ್ಯ ಕನಿಷ್ಠ ನೈತಿಕತೆಯನ್ನು ಕೂಡಾ ಉಳಿಸಿಕೊಂಡಿಲ್ಲ ಅನ್ನೋದಕ್ಕೆ ಇದೊಂದು ಘಟನೆ ಸಾಕ್ಷಿಯಾಗಿದೆ. ಹೌದು, ಇತ್ತೀಚಿಗೆ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಲೈಂಗಿಕ ದೌರ್ಜನ್ಯ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಪ್ರಾಣಿಗಳ ಮೇಲು ದೌರ್ಜನ್ಯ ಎಸಿಗುತ್ತಿದ್ದಾರೆ.