ಭಾನುವಾರ, 25 ಅಕ್ಟೋಬರ್ 2026
Trending

man

Crime

ಸಾಕು ನಾಯಿಯನ್ನು ಉರಿಬಿಸಿಲಿನಲ್ಲಿ ಕಟ್ಟಿದ ಮಾಲೀಕ: ಬಿತ್ತು ಭಾರೀ ದಂಡ

ಸುಡುವ ಬಿಸಿಲಿನಲ್ಲಿ ತನ್ನ ಸಾಕು ನಾಯಿಯನ್ನು ಹೊರಗಡೆ ಕಟ್ಟಿಹಾಕಿ ಹಿಂಸೆ ನೀಡಿದ ವ್ಯಕ್ತಿಯೋರ್ವನಿಗೆ ಸ್ಥಳೀಯ ಆಡಳಿತವು ರೂ.1000 ದಂಡವನ್ನು ವಿಧಿಸಿದೆ. ಈ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ. ತಾಪಮಾನವು ಇತ್ತೀಚಿನ ದಿನಗಳಲ್ಲಿ ಭಾರೀ ಏರುತ್ತಿದ್ದು, ಮನುಷ್ಯರೇ ಮನೆಯಿಂದ ಹೊರಗೆ ಬರಲು…

Crime

ಕೋಟ: ಸ್ನೇಹಿತರ ನಡುವೆ ಜಗಳ, ಓರ್ವನ ಸಾವಿನಲ್ಲಿ ಅಂತ್ಯ

ಕೋಟ: ಸ್ನೇಹಿತರ ನಡುವೆ ನಡೆದ ಜಗಳದಿಂದ ಓರ್ವನ ಸಾವು ಸಂಭವಿಸಿದ್ದು ಮೃತನನ್ನು ಪಡುಕರೆ ಸಂತೋಷ್‌ ಮೊಗವೀರ (30) ಎಂದು ಗುರುತಿಸಲಾಗಿದೆ. ಈ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡಿಕರೆಯಲ್ಲಿ ರವಿವಾರ ರಾತ್ರ ನಡೆದಿದೆ. ಸ್ನೇಹಿತರು ಹಾಗೂ ಪರಸ್ಪರ ಸಂಬಂಧಿಗಳಾದ…

News

Moodabidre: ಮೂಡಬಿದ್ರೆ: ಟ್ರಕ್ಕಿಂಗ್‌ ಹೋದ ಪುತ್ತೂರಿನ ಯುವಕ ಕುಸಿದು ಬಿದ್ದು ಸಾವು

Moodabidre: ಇಲ್ಲಿನ ಗುಡ್ಡವೊಂದಕ್ಕೆ ಟ್ರಕ್ಕಿಂಗ್‌ಗೆಂದು ಹೋಗಿದ್ದ ಇಬ್ಬರು ಯುವಕರ ಪೈಕಿ ಓರ್ವ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. 

News

Ballari: ಬಳ್ಳಾರಿ: ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್‌ ಕುಸಿದು ಬಿದ್ದು ಸಾವು

Ballari: ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್‌ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ. 

Interesting

ಹಲಸಿನ ಹಣ್ಣು ಕದಿಯಲು ಹೋಗಿ ಪೇಚಿಗೆ ಸಿಲುಕಿದ ವ್ಯಕ್ತಿ, ಕೆಳಕ್ಕೆ ಬಿದ್ದದ್ದು ಹಣ್ಣಲ್ಲ!

Bengaluru: ವ್ಯಕ್ತಿಯೊಬ್ಬ ಮಳೆಗಾಲದಲ್ಲಿ ಹಲಸಿನ ಹಣ್ಣು ಕದಿಯಲು ಹೋಗಿ ಪೇಚಿಗೆ ಸಿಲುಕಿದ ಪ್ರಕರಣ ನಡೆದಿದೆ. ತಮಿಳುನಾಡು ಮೂಲದ ಶಕ್ತಿವೇಲು(37) ಎಂಬಾತ ಹಲಸಿನ ಹಣ್ಣು ಉದುರಿಸಲು ಹೋಗಿ ಪೇಚಿಗೆ ಸಿಲುಕಿದವನು.

News

Scam: ನರೇಗಾ ಯೋಜನೆಯಡಿ ಹಣ ಪಡೆಯಲು ಸೀರೆಯುಟ್ಟು ರೆಡಿಯಾದ ವ್ಯಕ್ತಿ

Scam: ನರೇಗಾ ಯೋಜನೆಯಡಿ ಹಣ ಪಡೆಯಲು ಇಲ್ಲೊಬ್ಬ ವ್ಯಕ್ತಿ ಮಹಿಳೆ ರೀತಿ ಸೀರೆಯುಟ್ಟು ಫೋಟೋ ತೆಗೆಸಿಕೊಂಡು ಹಣ ಪಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕನಾಳ ಗ್ರಾಮದಲ್ಲಿ ನಡೆದಿದೆ .

News

Affair: ಮನೆ ಓನರ್‌ ಹೆಂಡ್ತಿ ಜೊತೆಗೆ ಅನೈತಿಕ ಸಂಬಂಧ; ಜೀವಂತವಾಗಿ ಹೂತುಹಾಕಿದ ಪತಿ!

Affair: ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ, ಸ್ನೇಹಿತರ ಸಹಾಯದಿಂದ ಅಪಹರಣ ಮಾಡಿ, ನಂತರ ಹೊಲದಲ್ಲಿ ಏಳು ಅಡಿ ಆಳದ ಗುಂಡಿ ತೋಡಿ ಜೀವಂತವಾಗಿ ಹೂತು ಹಾಕಿದ ಪ್ರಕರಣವೊಂದು ಹರಿಯಾಣದ ರೋಹ್ಟಕ್‌ನಲ್ಲಿ ನಡೆದಿದೆ. 

News

Kapu: ಬಾರ್ ಬಳಿಯಲ್ಲೇ ವ್ಯಕ್ತಿಯ ಮೃತದೇಹ ಪತ್ತೆ!

Kapu: ಕಾಪುವಿನ (Kapu) ಮಣಿಪುರ ದೆಂದೂರ್ ಕಟ್ಟೆ ಮನೋಜ್ ಬಾರ್ ಬಳಿ ಮೃತದೇಹ ಪತ್ತೆಯಾಗಿದ್ದು ಮೃತ ವ್ಯಕ್ತಿಯನ್ನು ನಲ್ವತ್ತು ವರ್ಷದ ಅಶೋಕ್ ದೇವಾಡಿಗ ಎಂದು ಗುರುತಿಸಲಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

News

Viral Video : ಆಸ್ಪತ್ರೆ ಬಿಲ್ ನೋಡಿ ಶಾಕ್ – ಸಡನ್ ಆಗಿ ‘ಕೋಮಾ’ದಿಂದ ಎದ್ದು ಬಂದು ಆಸ್ಪತ್ರೆ ಎದುರು ಪ್ರತಿಭಟಿಸಿದ ವ್ಯಕ್ತಿ!!

Viral Video : ಆಸ್ಪತ್ರೆ ತನ್ನ ಚಿಕಿತ್ಸೆಗಾಗಿ ನೀಡಿದ ಬಿಲ್ಲು ಒಂದನ್ನು ನೋಡಿ ಕೋಮಾಕ್ಕೆ ಹೋಗಿದ್ದ ವ್ಯಕ್ತಿಯೊಬ್ಬರು ಸಡನ್ ಆಗಿ ಎದ್ದು ಬಂದು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.