ಸೋಮವಾರ, 26 ಅಕ್ಟೋಬರ್ 2026
Trending

Managlore

ದಕ್ಷಿಣ ಕನ್ನಡ

Dakshina Kannada: ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶೃತಿನ್ ಶೆಟ್ಟಿ ಶವ ಪತ್ತೆ!!!

ಉಡುಪಿ: ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌‌ವೊಬ್ಬರು ನಾಪತ್ತೆಯಾಗಿರುವ ಕುರಿತು ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶೃತಿನ್ ಶೆಟ್ಟಿ (35) ನಾಪತ್ತೆಯಾದವರು. ಇದೀಗ ಇವರ ಶವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಾಪು…