News
Rishabh Panth: ರಿಷಭ್ ಪಂತ್ ಬಲಗಾಲಿನ ಹೆಬ್ಬೆರಳಿನ ಮುರಿತ, ಇಂಗ್ಲೆಂಡ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆ
Rishabh Panth: ರಿಷಭ್ ಪಂತ್ ಮ್ಯಾಂಚೆಸ್ಟರ್ ಟೆಸ್ಟ್‌ನ ಉಳಿದ ಪಂದ್ಯದಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ ಮತ್ತು ಬಲಗಾಲಿನ ಹೆಬ್ಬೆರಳಿನ ಮೂಳೆ ಮುರಿತದಿಂದಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ



