News
ಮಹಿಳಾ ನೌಕರರಿಗೆ ಸಿಹಿಸುದ್ದಿ: ʼಋತುಸ್ರಾವ ರಜೆʼ ಕಡ್ಡಾಯ, ಸರಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು, ಎ16: ಕರ್ನಾಟಕ ಹೈಕೋರ್ಟ್ ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಐತಿಹಾಸಿಕ ತೀರ್ಪನ್ನು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ʼಋತುಸ್ರಾವ ರಜೆʼ ನೀತಿಯನ್ನು…

